Categories
ತೀರ್ಥಹಳ್ಳಿ

ಮಂಡಗದ್ದೆ ಪ್ರೌಢಶಾಲೆಯಲ್ಲಿ ಸ್ನೇಹ ಪರಿವಾರ ಸಮ್ಮಿಲನ

ಮಂಡಗದ್ದೆ ಪ್ರೌಢಶಾಲೆಯಲ್ಲಿ ಸ್ನೇಹ ಪರಿವಾರ ಸಮ್ಮಿಲನ
– ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಗುರುವಂದನೆ
– ಶ್ರೀ ಅನ್ನಪೂರ್ಣೇಶ್ವರಿ ಭೋಜನಾಲಯ ಆಸನದ ಉದ್ಘಾಟನೆ

NAMMUR EXPRESS NEWS
ತೀರ್ಥಹಳ್ಳಿ: ಸರ್ಕಾರಿ ಪ್ರೌಢಶಾಲೆ ಮಂಡಗದ್ದೆಯಲ್ಲಿ ಸ್ನೇಹ ಪರಿವಾರ ಸಮ್ಮಿಲನ ಯಶಸ್ವಿಯಾಗಿ ನಡೆಯಿತು. 2010- 2011ನೇ ಸಾಲಿನ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಂದ ಸರ್ಕಾರಿ ಪ್ರೌಢಶಾಲೆ ಮಂಡಗದ್ದೆಯಲ್ಲಿ ಗುರುವಂದನೆ ಕಾರ್ಯಕ್ರಮ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ಭೋಜನಾಲಯ ಆಸನದ ಉದ್ಘಾಟನಾ ಸಮಾರಂಭ ಅದ್ದೂರಿಯಾಗಿ ನಡೆಯಿತು. ಏಪ್ರಿಲ್ -6-2025ರಂದು ಬೆಳಗ್ಗೆ 10 ಗಂಟೆಗೆ ಸರ್ಕಾರಿ ಪ್ರೌಢಶಾಲೆ ಮಂಡಗದ್ದೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಈ ಸ್ನೇಹ ಪರಿವಾರ ಸಮ್ಮಿಲನ ಕಾರ್ಯಕ್ರಮ ಹಾಗೂ ಗುರುವಂದನಾ ಕಾರ್ಯಕ್ರಮವು ತುಂಬಾ ಯಶಸ್ವಿಯಾಗಿ ನಡೆಯಿತು. ಹಳೆಯ ವಿದ್ಯಾರ್ಥಿಗಳು ಭಾಗಿಯಾದರು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.