Categories
ತೀರ್ಥಹಳ್ಳಿ

ತೀರ್ಥಹಳ್ಳಿಯಲ್ಲಿ ಜೂ.27ಕ್ಕೆ ಕೆಂಪೇಗೌಡ ಜಯಂತಿ ಸಂಭ್ರಮ!

ತೀರ್ಥಹಳ್ಳಿಯಲ್ಲಿ ಜೂ.27ಕ್ಕೆ ಕೆಂಪೇಗೌಡ ಜಯಂತಿ ಸಂಭ್ರಮ!
– ತೀರ್ಥಹಳ್ಳಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡ ಪ್ರಭು ಕೆಂಪೇಗೌಡರ 516ನೇ ಜಯಂತಿ
– ಕೆ.ಟಿ.ಕೆ ಕಲ್ಯಾಣಮಂದಿರದಲ್ಲಿ ಕಾರ್ಯಕ್ರಮ: ಸರ್ವರಿಗೂ ಆದರದ ಸ್ವಾಗತ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ನಾಡಪ್ರಭುಕೆಂಪೇಗೌಡರ 516 ನೇ ಜಯಂತಿಯನ್ನು 27-06-2025, ಶುಕ್ರವಾರ, 2.30 ಗಂಟೆಗೆ ಕೆ.ಟಿ.ಕೆ ಕಲ್ಯಾಣಮಂದಿರ, ಕುಶಾವತಿ, ತೀರ್ಥಹಳ್ಳಿಯಲ್ಲಿ ನೆರವೇರಲಿದೆ. ಈ ಕಾರ್ಯಕ್ರಮದ ಉದ್ಘಾಟಕರಾಗಿ ಆರಗ ಜ್ಞಾನೇಂದ್ರವನ್ನು ವಹಿಸಲಿದ್ದಾರೆ. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಾಳೇಹಳ್ಳಿ ಪ್ರಭಾಕರ್ ವಹಿಸಲಿದ್ದಾರೆ. ಮುಖ್ಯ ಅಥಿತಿಗಳಾಗಿ ಕಿಮ್ಮನೆ ರತ್ನಾಕರ್ ಮಾಜಿ ಶಾಸಕರು ವಿಧಾನಸಭೆ ತೀರ್ಥಹಳ್ಳಿ ಕ್ಷೇತ್ರ ಹಾಗೂ ಮಾಜಿ ಶಿಕ್ಷಣ ಸಚಿವರು, ಸಿರಿಬೈಲು ಧರ್ಮೇಶ್‌ ನಿರ್ದೇಶಕರು ರಾಜ್ಯ ಒಕ್ಕಲಿಗರ ಸಂಘ, ರಹಮತ್‌ ಉಲ್ಲಾ ಅಸಾದಿ,ಅಧ್ಯಕ್ಷರು ಪಟ್ಟಣ ಪಂಚಾಯತಿ ತೀರ್ಥಹಳ್ಳಿ, ಜ್ಯೋತಿಗಣೇಶ್, ಸದಸ್ಯರು, ಪಟ್ಟಣಪಂಚಾಯತಿ ತೀರ್ಥಹಳ್ಳಿ, ರಂಜಿತ್‌ ಎಸ್‌, ತಹಶೀಲ್ದಾರ್, ತೀರ್ಥಹಳ್ಳಿ ತಾಲ್ಲೂಕು,ಎಂ ಶೈಲಾ, ಕಾರ್ಯನಿರ್ವಾಹಕಾಧಿಕಾರಿಗಳು, ತಾಲ್ಲೂಕು ಪಂಚಾಯತಿ, ತೀರ್ಥಹಳ್ಳಿ, ಡಿ ನಾಗರಾಜ್‌ ಮುಖ್ಯಾಧಿಕಾರಿಗಳು ಪಟ್ಟಣ ಪಂಚಾಯತಿ ತೀರ್ಥಹಳ್ಳಿ ಇವರು ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿದ್ದು ಈ ಕಾರ್ಯಕ್ರಮಕ್ಕೆ ಆದರದ ಸ್ವಾಗತವನ್ನು ತೀರ್ಥಹಳ್ಳಿ ತಾಲ್ಲೂಕಿನ ಎಲ್ಲಾ ಸಂಘ-ಸಂಸ್ಥೆಗಳ ಅಧ್ಯಕ್ಷರು, ನಿರ್ದೇಶಕರು ಹಾಗೂ ಪದಾಧಿಕಾರಿಗಳನ್ನು ಕಾರ್ಯಕ್ರಮಕ್ಕೆ ಅತ್ಯಂತ ಆದರದಿಂದ ಸ್ವಾಗತಿಸಿದೆ.

ಸರ್ವರಿಗೂ ಸ್ವಾಗತ ಕೋರುವವರು ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ನಿರ್ದೇಶಕರು, ತಾಲ್ಲೂಕು ಒಕ್ಕಲಿಗರ ಸಂಘ(ರಿ) ತೀರ್ಥಹಳ್ಳಿ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.