Categories
ತೀರ್ಥಹಳ್ಳಿ

ಬೆಜ್ಜವಳ್ಳಿಯಲ್ಲಿ ಭೀಕರ ಅಪಘಾತ, ತೀರ್ಥಹಳ್ಳಿ ಪಟ್ಟಣದಲ್ಲಿ ಕ್ರೇನ್ ಆಕ್ಸಿಡೆಂಟ್!

ಬೆಜ್ಜವಳ್ಳಿಯಲ್ಲಿ ಭೀಕರ ಅಪಘಾತ, ತೀರ್ಥಹಳ್ಳಿ ಪಟ್ಟಣದಲ್ಲಿ ಕ್ರೇನ್ ಆಕ್ಸಿಡೆಂಟ್!
– ತೀರ್ಥಹಳ್ಳಿ ಆಗುಂಬೆ ನಿಲ್ದಾಣದಲ್ಲಿ ಗೂಡ್ಸ್ ಕ್ರೇನ್ ಡಿಕ್ಕಿ
– ಬೆಜ್ಜವಳ್ಳಿಯಲ್ಲಿ ಭೀಕರ ಅಪಘಾತ: ಹಲವರು ಆಸ್ಪತೆಗೆ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿಯ ಬೆಜ್ಜವಳ್ಳಿಯಲ್ಲಿ ಮಂಗಳವಾರ ತಡರಾತ್ರಿ ಭೀಕರ ಅಪಘಾತ ಸಂಭವಿಸಿ, ಹಲವರಿಗೆ ಗಾಯವಾಗಿ ಆಸ್ಪತ್ರೆ ದಾಖಲಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಅದೇ ರೀತಿ ತೀರ್ಥಹಳ್ಳಿ ಪಟ್ಟಣದಲ್ಲಿ ಮಂಗಳವಾರ ರಾತ್ರಿ ರಸ್ತೆ ಬದಿ ನಿಲ್ಲಿಸಿದ್ದ ಐಸ್ ವಾಹನಕ್ಕೆ ಕ್ರೇನ್ ಡಿಕ್ಕಿಯಾಗಿ ಹಲವು ಗಂಟೆ ಟ್ರಾಫಿಕ್ ಜಾಮ್ ಆಗಿತ್ತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.