ತೀರ್ಥಹಳ್ಳಿ ಕುವೆಂಪು ಶಾಲೆಯ ಅಭಿವೃದ್ಧಿ ಪರ್ವ!

ತೀರ್ಥಹಳ್ಳಿ ಕುವೆಂಪು ಶಾಲೆಯ ಅಭಿವೃದ್ಧಿ ಪರ್ವ! – ಹೆಚ್ಚುವರಿ ಕೊಠಡಿ, ನವೀಕೃತ ಕಾಮಗಾರಿಗಳ ಉದ್ಘಾಟನೆ – ಇತಿಹಾಸ ಹೊಂದಿರುವ ಶಾಲೆಗೆ ಹೊಸ ಕಳೆ NAMMUR EXPRESS NEWS ತೀರ್ಥಹಳ್ಳಿ: ತೀರ್ಥಹಳ್ಳಿ ಮುಖ್ಯ ಬಸ್ ನಿಲ್ದಾಣ ಸಮೀಪ ಇರುವ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಬಾಲಕರ (ಕುವೆಂಪು) ಶಾಲೆ,ತೀರ್ಥಹಳ್ಳಿ, ಹೆಚ್ಚುವರಿ ಕೊಠಡಿ ಉದ್ಘಾಟನೆ ಹಾಗೂ ನವೀಕೃತ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಸೋಮವಾರ ನಡೆಯಿತು. ಶಾಲೆಯ ಹಲವು ಅಭಿವೃದ್ಧಿ ಕಾರ್ಯಗಳು ನಡೆದಿದ್ದು ಶಾಲೆಯಲ್ಲಿ ಮಕ್ಕಳ ಸಂಖ್ಯೆಯೂ ಹೆಚ್ಚಾಗಿದೆ. ಮಾಜಿ ಗೃಹ … Continue reading ತೀರ್ಥಹಳ್ಳಿ ಕುವೆಂಪು ಶಾಲೆಯ ಅಭಿವೃದ್ಧಿ ಪರ್ವ!