Categories
ತೀರ್ಥಹಳ್ಳಿ

ತೀರ್ಥಹಳ್ಳಿ ತೂದೂರು ಪಿಡಿಓ ವಿಧಿವಶ

ತೀರ್ಥಹಳ್ಳಿ ತೂದೂರು ಪಿಡಿಓ ವಿಧಿವಶ
– ಮಣಿಪಾಲ ಆಸ್ಪತ್ರೆಯಲ್ಲಿ ನಿಧನ: ಸಂತಾಪ

NAMMUR EXPRESS NEWS
ತೀರ್ಥಹಳ್ಳಿ: ತೀರ್ಥಹಳ್ಳಿ ತಾಲೂಕಿನ ತೂದೂರು ಗ್ರಾಮ ಪಂಚಾಯಿತಿಯ ಪಿಡಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ ( 58) ಅವರು ಹೃದಯ ಕಾಯಿಲೆಯಿಂದ ಬಳಲುತ್ತಿದ್ದು ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಕೆಲವೇ ಸಮಯದಲ್ಲಿ ಮೃತ ದೇಹವು ತೀರ್ಥಹಳ್ಳಿಗೆ ಬರಲಿದ್ದು, ಮುಂದಿನ ಕಾರ್ಯದ ಬಗ್ಗೆ ಹೆಚ್ಚಿನ ಮಾಹಿತಿ ತಿಳಿಯಬೇಕಿದೆ. ತೂದೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಮಧುರಾಜ್ ಹೆಗ್ಡೆ ಸೇರಿ ಎಲ್ಲಾ ಸದಸ್ಯರು, ಗ್ರಾಮಸ್ಥರು ಸಂತಾಪ ಸೂಚಿಸಿದ್ದಾರೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.