- 49kg ವಿಭಾಗದಲ್ಲಿ ಕಾಮನ್ವೆಲ್ತ್ ರೆಕಾರ್ಡ್ ಜೊತೆಗೆ ಚಿನ್ನದ ಪದಕ
NAMMUR EXPRESS NEWS
2014 ಮತ್ತು 2018ರ ಕಾಮನ್ವೆಲ್ತ್ ನಲ್ಲಿ ಕ್ರಮವಾಗಿ ಬೆಳ್ಳಿ ಮತ್ತು ಚಿನ್ನ ಪದಕ ಗೆದ್ದಿದ್ದ ಮೀರಾಬಾಯಿ ಚಾನು ಈ ಬಾರಿಯು ಚಿನ್ನದ ಪದಕ ಗೆದ್ದಿದ್ದಾರೆ.
49kg ವಿಭಾಗದಲ್ಲಿ ಕಾಮನ್ವೆಲ್ತ್ ರೆಕಾರ್ಡ್ ಜೊತೆಗೆ ಚಿನ್ನದ ಪದಕ ಗೆಲ್ಲುವ ಮೂಲಕ ಭಾರತದ ಕೀರ್ತಿ ಪತಾಕೆ ಹಾರಿಸಿದ್ದಾಳೆ.
2017ರ ವಿಶ್ವ ಚಾಂಪಿಯನ್ಶಿಪ್ಪಿನಲ್ಲಿ ಚಿನ್ನ,2020ರ ಟೋಕಿಯೋ ಒಲಂಪಿಕ್ಕಿನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು.
ಇಷ್ಟೆಲ್ಲ ಸಾಧನೆ ಮಾಡಿದ ಭಾರತದ ಹೆಮ್ಮೆಯ ಪುತ್ರಿ, ಕ್ರೀಡಾ ಕ್ಷೇತ್ರದ ಅತ್ಯುನ್ನತ ಗೌರವ ‘ಖೇಲ್ ರತ್ನ’ವನ್ನೇ ಪಡೆದಾಕೆ ಇದೀಗ ಭಾರತಕ್ಕೆ ಚಿನ್ನದ ಪದಕ ತಂದಿದ್ದಾಳೆ.