Categories
ಅಂತಾರಾಷ್ಟ್ರೀಯ ಸುದ್ದಿ

ಅಮೇರಿಕಾ ಅಧ್ಯಕ್ಷರ ಪ್ರಮಾಣ ವಚನ


-46ನೇ ಅಧ್ಯಕ್ಷರಾಗಿ ಜೋ ಬೈಡನ್ ಅಧಿಕಾರ ಸ್ವೀಕಾರ
-ಮಾಜಿ ಅಧ್ಯಕ್ಷ ಟ್ರಂಪ್ ಅನುಪಸ್ಥಿತಿಯಲ್ಲಿ ಅಧಿಕಾರ ಗದ್ದುಗೆ ಹಿಡಿದ ಬೈಡನ್


ಅಮೆರಿಕದಲ್ಲಿ ಇಂದಿನಿಂದ ಜೋ ಬೈಡನ್ ಆಡಳಿತ ಶುರುವಾಗಲಿದೆ. ಅಮೆರಿಕದ 46ನೇ ಅಧ್ಯಕ್ಷರಾಗಿ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಹಾಗೇ ಕಮಲಾ ಹ್ಯಾರಿಸ್ ಉಪಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.


ಈ ಮಧ್ಯೆ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತಮ್ಮ ಉತ್ತರಾಧಿಕಾರಿ ಬೈಡನ್ ಪ್ರಮಾಣ ವಚನ ಸ್ವೀಕಾರಕ್ಕೆ ಆಗಮಿಸುವುದಿಲ್ಲ ಎಂದು ಹೇಳಿಬಿಟ್ಟಿದ್ದು, ಹೀಗೆ ನಿರ್ಗಮಿತ ಅಧ್ಯಕ್ಷ ತನ್ನ ನಂತರ ಅಧ್ಯಕ್ಷ ಸ್ಥಾನ ವಹಿಸಿಕೊಳ್ಳುವವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳದೆ ಇರುವುದು 100 ವರ್ಷದಲ್ಲಿ ಇದೇ ಮೊದಲು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.