Categories
ಅಂತಾರಾಷ್ಟ್ರೀಯ ಸುದ್ದಿ

ರಾಜಪಥದಲ್ಲಿ ವಿಜಯನಗರ ಸಾಮ್ರಾಜ್ಯ!


-ಗಣರಾಜ್ಯೋತ್ಸವ ಪರೇಡ್ ನಲ್ಲಿ ಹಂಪಿಯ ವೈಭವ
-ನೋಡುಗರ ಗಮನಸೆಳೆದ ಕರ್ನಾಟಕದ ಸ್ತಬ್ಧಚಿತ್ರ


ನವದೆಹಲಿ: ದೇಶಾದ್ಯಾಂತ ಸಂಭ್ರಮದ ಗಣರಾಜೋತ್ಸವ ಆಚರಣೆ ಮಾಡಲಾಯ್ತು.ಪ್ರತಿ ಬಾರಿಯಂತೆ ಈ ಬಾರಿಯೂ ರಾಜಪಥದಲ್ಲಿ ಸ್ತಬ್ಧಚಿತ್ರ ಮೆರವಣಿಗೆ ನಡೆಸಲಾಗಿದ್ದು, ವಿವಿಧ ರಾಜ್ಯಗಳ ಸ್ತಬ್ಧಚಿತ್ರ ಪ್ರದರ್ಶನಗೊಂಡಿತು. ಅವುಗಳ ಜೊತೆಗೆ ಕರ್ನಾಟಕದಿಂದ ವಿಜಯನಗರ ವೈಭವ ಸಾರುವ ಹಂಪಿಯ ಸ್ತಬ್ಧಚಿತ್ರ ಪ್ರದರ್ಶನ ಕನ್ನಡಿಗರ ಗಮನ ಸೆಳೆಯಿತು.
ಹಂಪಿಯ ಉಗ್ರ ನರಸಿಂಹ, ಹನುಮ ಜನ್ಮ ಸ್ಥಳ ಅಂಜನಾದ್ರಿ ಬೆಟ್ಟ, 1509ರಲ್ಲಿ ನಡೆದ ವಿಜಯನಗರ ಸಾಮ್ರಾಜ್ಯದ ಸಾಮ್ರಾಟ ಶ್ರೀಕೃಷ್ಣದೇವರಾಯರ ಪಟ್ಟಾಭಿಷೇಕ ಸಮಾರಂಭ ಹಾಗೂ ಹಜಾರರಾಮ ದೇವಾಲಯದ ಭಿತ್ತಿ ಚಿತ್ರಗಳನ್ನಈ ಸ್ತಬ್ಧಚಿತ್ರ ಬಿಂಬಿಸುತ್ತಿತ್ತು.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.