Categories
ಉಡುಪಿ

ಅ 1ರಂದು ಕಾರ್ಕಳ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

.1ರಂದು ಕಾರ್ಕಳ ತಾಲೂಕಿನಲ್ಲಿ ವಿದ್ಯುತ್ ಸರಬರಾಜು ವ್ಯತ್ಯಯ

* ಕಾಮಗಾರಿ ಕಾರ್ಯಕ್ಕಾಗಿ ವಿದ್ಯುತ್ ನಿಲುಗಡೆ

* ಯಾವೆಲ್ಲಾ ಪ್ರದೇಶದಲ್ಲಿ ಸರಬರಾಜಿನಲ್ಲಿ ವ್ಯತ್ಯಯ?

NAMMUR EXPRESS NEWS

ಕಾರ್ಕಳ: ಕಾರ್ಕಳ ತಾಲೂಕಿನಲ್ಲಿ ತುರ್ತುನಿರ್ವಹಣಾ ಕಾಮಗಾರಿ / ಮಾರ್ಗನಿರ್ವಹಣಾ ಕಾಮಗಾರಿ ಕಾರ್ಯಗಳನ್ನು ಹಮ್ಮಿಕೊಂಡಿರುವುದರಿಂದ ಅ.01ರಂದು ಬೆಳಿಗ್ಗೆ 09.00 ಘಂಟೆಯಿಂದ ಅಪರಾಹ್ನ 5.00 ಘಂಟೆಯವರೆಗೆ ವಿದ್ಯುತ್ ನಿಲುಗಡೆಗೊಳಿಸಲಾಗುವುದು ಎಂದು ವಿದ್ಯುತ್ ಇಲಾಖೆ ಪ್ರಕಟಣೆ ತಿಳಿಸಿದೆ.

 

ಕಾರ್ಕಳ ತಾಲೂಕಿನ ಬಜಗೋಳಿ, ಮುಡ್ರಾಲು, ಕಡಾರಿ, ಮುಳ್ಳೂರು, ಮಾಳ, ಗುರ್ಗಲ್ ಗುಡ್ಡೆ, ಚೌಕಿ, ಹುಕ್ರಟ್ಟೆ, ನೆಲ್ಲಿಕಾರು, ಹೊಸ್ಮಾರು, ಈದು, ನಲ್ಲೂರು, ಜೋಡುಕಟ್ಟೆ, ಕಾಜರಬೈಲು, ಅಡ್ಡರವಲೈ, ಕುರ್ಕಲ್ ಪಲ್ಕೆ, ಹಿನಾಪಾಡಿ, ನೆಲ್ಲಿಗುಡ್ಡೆ, ಮಂಜಡ್ಕ, ಮಿಯ್ಯಾರ್ ಇಂಡಸ್ಟ್ರಿಯಲ್ ಏರಿಯಾ, ಮಿಯ್ಯಾರು, ಕುಂಟಿಬೈಲು, ರಂಜಾಳ, ರಾಮೇರಗುತ್ತು, ಬೊರ್ಕಟ್ಟೆ, ಕಳತ್ರವಾದೆ, ಬೈಪಾನ್, ಮುರತ್ತಂಗಡಿ, ಇರ್ವತ್ತೂರು, ನಾಣೂರು, ಕುಂಟಲ್ಪಾಡಿ, ದೇಂದಬೆಟ್ಟು, ವರ್ಷಲೆ, ಪಡ್ಡಾಯಿಗುಡ್ಡೆ, ಮುದ್ದಣ್ಣ ನಗರ, ಬಾವಗುತ್ತು, ಶುಂಠಿಗುಡ್ಡೆ, ಚಿಲಿಂಬಿ, ಬೆಲ್ಮನ್, ಗೋಳಿಕಟ್ಟೆ, ಜಂತ್ರ, ನೀಚಾಲು, ಬೆಳ್ಳಣ್ ದೇವಸ್ಥಾನ, ನಂದಳಿಕೆ, ಕೆದಿಂಜಿ, ಇಟ್ಟಮೇರಿ ಮಾವಿನಕಟ್ಟೆ, ದೇಂದೊಟ್ಟು ಪದವು, ಮುಂಡೂರು, ಮುಲ್ಲಡ್ಕ, ಕೊಡಿಮಾರ್, ನಾನಿಲ್ ತಾರ್, ಜಾರಿಗೆಕಟ್ಟೆ, ಸಂಕಲಕರಿಯ, ನಚ್ಚರಿಪೇಟೆ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುತ್ತದೆ.

ಗ್ರಾಹಕರು ಇದನ್ನು ಗಮನಿಸಿ ಮ.ವಿ.ಸ.ಕಂ.ನೊಂದಿಗೆ ಸಹಕರಿಸುವಂತೆ ಕಾರ್ಯ ನಿರ್ವಾಹಕ ಇಂಜಿನಿಯರ್(ವಿ) ಕಾರ್ಯ ಮತ್ತು ಪಾಲನೆ ವಿಭಾಗ, ಕಾರ್ಕಳ ಕೋರಲಾಗಿದೆ

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.