Categories
ಉಡುಪಿ

ಉಡುಪಿ, ದ. ಕ ಜಿಲ್ಲಾಧಿಕಾರಿಗಳು ವರ್ಗಾವಣೆ!!!

ಉಡುಪಿ, ದ. ಕ ಜಿಲ್ಲಾಧಿಕಾರಿಗಳು ವರ್ಗಾವಣೆ!!!

NAMMUR EXPRESS NEWS
ಉಡುಪಿ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅವರು ವರ್ಗಾವಣೆಯಾಗಿದ್ದಾರೆ. ಹೌದು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ನೂತನ ಜಿಲ್ಲಾಧಿಕಾರಿಯಾಗಿ ಸ್ವರೂಪಾ ಅವರನ್ನು ನೇಮಿಸಿ ಸರ್ಕಾರ ಆದೇಶಿಸಿದೆ. ಉಡುಪಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಸ್ವರೂಪಾ ಬೆಂಗಳೂರಿನ ಇ-ಆಡಳಿತ, ಆರ್‌ಡಿಪಿಆರ್ ನಿರ್ದೇಶಕಿಯಾಗಿ ಸೇವೆ ಸಲ್ಲಿಸುತ್ತಿದ್ದರು.
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಯವರು 2012 ರ ಐಎಎಸ್ ಅಧಿಕಾರಿಯಾಗಿದ್ದಾರೆ.
ಹಾಗೆಯೇ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕೂಡ ವರ್ಗಾವಣೆಯಾಗಿದ್ದಾರೆ. ನೂತನ ಜಿಲ್ಲಾಧಿಕಾರಿಯಾಗಿ ದರ್ಶನ್ ಎಚ್ ವಿ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Leave a Reply

Your email address will not be published. Required fields are marked *

This site uses Akismet to reduce spam. Learn how your comment data is processed.