ಶಿವಮೊಗ್ಗ/ ಚಿಕ್ಕಮಗಳೂರು: ಮಲೆನಾಡಿಗೆ ಮರಣ ಶಾಸನವಾದ ಕಸ್ತೂರಿ ರಂಗನ್ ವರದಿಗೆ ಆಕ್ಷೆಪಣೆ ಸಲ್ಲಿಸಲು ಇನ್ನು 2 ದಿನ ಮಾತ್ರ ಬಾಕಿ ಇದೆ.
ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಆನ್ಲೈನ್ ವ್ಯವಸ್ಥೆಯ ಮೂಲಕ 360 ಗ್ರಾಮಗಳ 1435 ರೈತರು ತಮ್ಮ ಆಕ್ಷೇಪಣೆಯನ್ನು ಯಶಸ್ವಿಯಾಗಿ ಸಲ್ಲಿಸಿದ್ದಾರೆ.
ಇನ್ನೂ ಆಕ್ಷೇಪಣೆ ಸಲ್ಲಿಸದೇ ಇರುವ ರೈತ ಬಾಂಧವರು ತಕ್ಷಣವೇ ಈ ವ್ಯವಸ್ಥೆಯ ಸದುಪಯೋಗವನ್ನು ಪಡೆದುಕೊಂಡು ತಮ್ಮ ಧ್ವನಿಯನ್ನು ಎತ್ತಬೇಕಾಗಿ ವಿನಂತಿ ಮಾಡಲಾಗಿದೆ.
ಆಕ್ಷೇಪಣೆ ಸಲ್ಲಿಸಲು ಕೆಳಗೆ ನೀಡಿರುವ ಲಿಂಕ್ ಬಳಸಿ
raithaokkuta.com/register-objection
ಸಹಾಯಕ್ಕಾಗಿ ಕರೆ ಮಾಡಿ : 9345661210 / 9342361210 ಅಥವಾ ಶೃಂಗೇರಿ ಕ್ಷೇತ್ರ ರೈತ ಒಕ್ಕೂಟದ ಕಛೇರಿಗೆ ಭೇಟಿ ನೀಡಿ.
-ವಿಶ್ವನಾಥ್ ಗದ್ದೆಮನೆ
ಅಧ್ಯಕ್ಷರು, ಶೃಂಗೇರಿ ಕ್ಷೇತ್ರ ರೈತ ಒಕ್ಕೂಟ







